ರಾಜ್ಯದ ಗೃಹಬಳಕೆದಾರರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಲಾಗಿದೆ.