ಕನಕಪುರ ದೇಗುಲ ಮಠದ ಹಿರಿಯ ಶ್ರೀಗಳಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಬೆಳಗ್ಗೆ ಅಂತಿಮ ದರ್ಶನ ಪಡೆದರು. ಇದೇ ವೇಳೆ ಶ್ರೀಗಳ ಪಾದುಕೆ ಮುಟ್ಟಿ ನಮಿಸಿದ ಸಿಎಂ ಭಾವುಕರಾದರು.