ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ಅಂತಿಮ ಹಂತಕ್ಕೆ ಬಂದಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಚಿವರ ಜತೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ನಂತರ ಮುಂದಿನ ಸಿಎಂ ಡಿಕೆ ಶಿವಕುಮಾರ್ ಆಗಲಿದ್ದಾರೆ ಎಂದರು. ಇದೇ ವೇಳೆ ಸಿದ್ದರಾಮಯ್ಯ ಕಣ್ಣೀರು ಹಾಕಿದರು.