ಏಪ್ರಿಲ್ 9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ದಿವಂಗತ ಶಾಸಕ ಹೆಚ್.ವೈ.ಮೇಟಿ ಪುತ್ರ ಉಮೇಶ್ ಮೇಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅವರ ಪರ ಅವರ ಸಹೋದರಿ ಬಾಯಕ್ಕ ಮೇಟಿ ಬಾಗಲಕೋಟೆ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ಪ್ರಚಾರ ನಡೆಸಿದರು. ಇದೇ ವೇಳೆ ಅವರು ತಂದೆಯ ನೆನದು ಕಣ್ಣೀರು ಹಾಕಿದರು.