ಮೈಸೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಜೆಸಿಬಿ ಗರ್ಜನೆ ಮೊಳಗಿದೆ. ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಒತ್ತುವರಿ ಬಿಡುವ ಪ್ರಶ್ನೆಯೇ ಇಲ್ಲ, ಯಾವುದೇ ಒತ್ತುವರಿ ಇದ್ದರೂ ತೆರವುಗೊಳಿಸಲಾಗುವುದು ಎಂದು ಮೈಸೂರು ತಹಶೀಲ್ದಾರ್ ಮಹೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.