ನಟಿ ನಿವೇದಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಫೇಮಸ್. ಅವರು ಮಾಡುವ ಪ್ರತಿ ವಿಡಿಯೋ ಕೂಡ 1 ಮಿಲಿಯನ್ಗಿಂತ ಹೆಚ್ಚು ವೀಕ್ಷಣೆ ಕಾಣುತ್ತದೆ. ಅಷ್ಟರಮಟ್ಟಿಗೆ ಅವರು ಸೆನ್ಸೇಷನ್ ಸೃಷ್ಟಿ ಮಾಡುತ್ತಾರೆ.