ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ನಾಳೆ ರಾಜೀನಾಮೆ ನೀಡಲಿದ್ದು, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಹೀಗಾಗಿ ಅವರ ತವರು ಜಿಲ್ಲೆ ರಾಮನಗರದಲ್ಲಿ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.