ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಶಿವರಾತ್ರೀಶ್ವರ ಶಿವಯೋಗಿ ಶ್ರೀಗಳ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದು, ವೇದಿಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ನೆರೆದಿದ್ದ ಜನ ಶಿಳ್ಳೆ ಹಾಕಿ ಕೇಕೆ ಹಾಕಿದರು.