ನಟ ಶಿವರಾಜ್ಕುಮಾರ್ ಅವರು ಮುಂಬೈಗೆ ತೆರಳಿದ್ದಾರೆ. ಅಲ್ಲಿ ಅವರ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ‘45’ ಸಿನಿಮಾ ಹಿಂದಿಯಲ್ಲಿ ಕೂಡ ಬಿಡುಗಡೆ ಆಗಲಿದೆ. ಅದಕ್ಕಾಗಿ ಶಿವಣ್ಣ ಮುಂಬೈಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.