ಬಿಗ್ ಬಾಸ್ ಮೂಲಕ ರಜತ್ ಕಿಶನ್ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.