ಇನ್ಸ್ಟಾಗ್ರಾಂನಲ್ಲಿ ರೀಲ್ಸ್ಗಳನ್ನು ನೋಡಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಮಗನಿಗೆ ತಂದೆ ಚಪ್ಪಲಿ ಏಟು ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ.