ಯತ್ನಾಳ್ ವಿರುದ್ಧ ಎಫ್​​ಐಆರ್

×

ಯತ್ನಾಳ್ ವಿರುದ್ಧ ಎಫ್​​ಐಆರ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿರುದ್ಧ ವಿಜಯಪುರದಲ್ಲಿ ಎಫ್ಐಆರ್ ದಾಖಲಾಗಿದೆ. ಬದುಕಿರುವವರ ಹೆಸರನ್ನು ಮೃತಪಟ್ಟಿದ್ದಾರೆ ಎಂದು ಕಾಗದ ಪತ್ರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರುನ ಹಿನ್ನೆಲೆಯಲ್ಲಿ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Ramesh B Jawalagera