ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲು ನಿಗದಿಪಡಿಸಿದ್ದ ಅದರ ಉದ್ಘಾಟನೆಯನ್ನು ಮುಂದೂಡಲಾಗಿದೆ.