ಚೀನಾದ ಫುಜಿಯಾನ್ ಪ್ರಾಂತ್ಯದ ಡೆಹುವಾದಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದೆ. ಟೆರೇಸ್ ಮೇಲೆ ಸಿಲುಕಿದ್ದ ಅನೇಕ ಜನರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.