ಅಮೆರಿಕದ ಕೆಂಟುಕಿಯಲ್ಲಿ ಬಹುದೊಡ್ಡ ವಿಮಾನ ಅಪಘಾತ ಸಂಭವಿಸಿದೆ. ಆಗಷ್ಟೇ ಟೇಕ್ ಆಫ್ ಆಗಿದ್ದ ಸರಕು ವಿಮಾನ ಪತನಗೊಂಡಿದ್ದು, ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.