ಕೃಷಿ ಹೊಂಡದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳನ್ನು ಬಲೆ ಹಾಕಿ ಕಳ್ಳತನ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬಿವಿ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಿರೀಶ್ ಬಾಬು ಎಂಬುವವರಿಗೆ ಸೇರಿದ ಕೃಷಿಹೊಂಡದಲ್ಲಿದ್ದ ಮೀನುಗಳನ್ನು ಖದೀಮರು ಅಬೇಸ್ ಮಾಡಿದ್ದು, ಅಕ್ಕೂರು ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.