ಚಾಮರಾಜನಗರ ತಾಲೂಕಿನ ನಂಜದೇವಪುರದ ಆನೆಮಡುವಿನ ಕೆರೆ ಬಳಿ 5 ಹುಲಿಗಳು ಪ್ರತ್ಯಕ್ಷವಾಗಿವೆ. ಹುಲಿಗಳ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.