ಮಾಜಿ ರಣಜಿ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದರು. ಇಂದು ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗದ ಅರವಿಂದ ನಗರಕ್ಕೆ ತರಲಾಗಿದೆ.