ದಿ ಕೇರಳ ಸ್ಟೋರಿ ಸಿನಿಮಾವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇತ್ತೀಚೆಗೆ ಉಚಿತವಾಗಿ ಪ್ರದರ್ಶಿಸಿದ್ದು ವಿವಾದಕ್ಕೆ ಗುರಿಯಾಗಿತ್ತು. ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಚಿತ್ರದ ಉಚಿತ ಪ್ರದರ್ಶನ ಏರ್ಪಡಿಸಲಾಗಿದೆ.