ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಭಾರೀ ಹಿಮಪಾತವಾಗುತ್ತಿದೆ. ಹಿಮಪಾತವನ್ನು ಎಂಜಾಯ್ ಮಾಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.