ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಡಿಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು.