ಗದಗ ಜಿಲ್ಲೆ ಹಲವೆಡೆ ಮಂಗಳವಾರ ಗುಡುಗು ಸಿಡಿಲು ಸಮೇತ ಆಲಿಕಲ್ಲು ಮಳೆಯಾಗಿದೆ. ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನಮರವೊಂದು ಹೊತ್ತಿ ಉರಿದಿದೆ.