ಗದಗ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದ ಮಳೆರಾಯ, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.