ಗದಗದ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಬ್ರೇಕ್ಡ್ಯಾನ್ಸ್ ವ್ಹೀಲ್ ಮುರಿದು ಭೀಕರ ಅವಘಡ ಸಂಭವಿಸಿದೆ. ಕಳಪೆ ಗುಣಮಟ್ಟದ ರೈಡ್ನಿಂದಾಗಿ 20ಕ್ಕೂ ಹೆಚ್ಚು ಮಕ್ಕಳು, ಮಹಿಳೆಯರು ಸೇರಿ ಹಲವರಿಗೆ ಗಂಭೀರ ಗಾಯಗಳಾಗಿವೆ.