ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ.