ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ದೇಶದಲ್ಲಿ ತೀವ್ರ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ.