ಆಶಿಕಾ ರಂಗನಾಥ್ ಮತ್ತು ದುಷ್ಯಂತ್ ಅವರು ‘ಗತವೈಭವ’ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಅವರು ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಅವರು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.