‘ಬ್ಯಾಂಕ್ ಆಫ್ ಭ್ಯಾಗ್ಯಲಕ್ಷ್ಮಿ’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾ ನೋಡಿ ಗೌತಮಿ ಜಾದವ್ ಅವರು ಅಭಿಪ್ರಾಯ ತಿಳಿಸಿದ್ದಾರೆ. ಸಿನಿಮಾದಲ್ಲಿ ಏನೆಲ್ಲ ಇಷ್ಟ ಆಯಿತು ಎಂಬುದನ್ನು ಅವರು ವಿವರಿಸಿದ್ದಾರೆ. ಎಲ್ಲರಿಗೂ ಸಿನಿಮಾ ಇಷ್ಟ ಆಗುತ್ತದೆ ಎಂದು ಅವರು ಹೇಳಿದ್ದಾರೆ.