ನವೆಂಬರ್ 25ರಂದು ಸಾಧು ವಾಸ್ವಾನಿ ಜಯಂತಿ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ನಿಷೇಧ, ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡುವುದಕ್ಕೂ ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡದಂತೆ ಮಾರಾಟಗಾರರಿಗೆ ಜಿಬಿಎ ಸೂಚನೆ ನೀಡಿದೆ.