ಗಾಜಿಯಾಬಾದ್ನಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಸ್ಥಳದ ಕಟ್ಟಡದ ಗೇಟ್ ಅನ್ನು ಕದಿಯುತ್ತಿರುವ ವಿಡಿಯೋ ವೈರಲ್ ಆಗಿದೆ.