ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಭಾರಿ ಗಾತ್ರದ ಮೊಸಳೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೃಹತ್ ಮೊಸಳೆ ಓಡಾಟದ ವಿಡಿಯೋ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗುತ್ತಿದೆ.