ಮಡಿಕೇರಿಯ ಆನೆಚೌಕೂರು ಚೆಕ್ಪೋಸ್ಟ್ ಬಳಿ ರಸ್ತೆಯಲ್ಲಿ ಭಾರಿ ಗಾತ್ರದ ಹುಲಿ ಪ್ರತ್ಯಕ್ಷವಾಗಿದ್ದು, ಹುಲಿ ಸಂಚಾರದ ದೃಶ್ಯ ಪ್ರಯಾಣಿಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.