ಗಿಲ್ಲಿ ನಟ ಅವರು ಬಿಗ್ ಬಾಸ್ ಮುಗಿದ ಹಲವು ದಿನಗಳ ಬಳಿಕ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಈಗ ಅವರು ಹೊಸ ಹೆಜ್ಜೆ ಇಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.