ಗಿಲ್ಲಿ ನಟ ಅವರ ಫೋಟೋವನ್ನು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹಲವರು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಫ್ಯಾನ್ಸ್ ಸಂಖ್ಯೆ ಹೆಚ್ಚುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಅವರು ಗೆಲ್ಲಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.