ಗಿಲ್ಲಿ ನಟ ಅವರು ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಅನೇಕ ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಶಾಸಕ ನಾಗೇಂದ್ರ ಸ್ವಾಮಿ ಜೊತೆ ಸೇರಿ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..