ಗಿಲ್ಲಿ ನಟ ಅವರು ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಅನೇಕರನ್ನು ಭೇಟಿ ಮಾಡುತ್ತಿದ್ದಾರೆ. ಅವರಿಗೆ ಎಲ್ಲ ವಯಸ್ಸಿನ ಅಭಿಮಾನಿಗಳು ಇದ್ದಾರೆ. ಮಗುವಿನ ಜೊತೆ ಅವರು ಖುಷಿಯಿಂದ ಕಾಲ ಕಳೆದ ವಿಡಿಯೋ ಇಲ್ಲಿದೆ. ಇದನ್ನು ಕಂಡು ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.