ನಟ ಎಂ.ಎಸ್. ಉಮೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನೇಕ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಉಮೇಶ್ ಅವರಿಗೆ ಧೈರ್ಯ ತುಂಬಿದ್ದಾರೆ. ಗಿರಿಜಾ ಲೋಕೇಶ್ ಕೂಡ ಆಸ್ಪತ್ರೆಗೆ ಬಂದಿದ್ದಾರೆ.