ಜಾಮಾ ಮಸೀದಿಯಲ್ಲಿ ಮಹಿಳೆಯ ಪರ್ಸ್ ಕದಿಯಲು ಯತ್ನಿಸಿದ ಯುವತಿಯ ವಿಡಿಯೋವನ್ನು ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿ ಆಕೆಯ ಕೃತ್ಯವನ್ನು ಬಯಲು ಮಾಡಿದ್ದಾನೆ.