ಚಿನ್ನ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಬಂಗಾರ ಮತ್ತೆ 450 ರೂ. ಇಳಿಕೆ
×
ಚಿನ್ನ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಬಂಗಾರ ಮತ್ತೆ 450 ರೂ. ಇಳಿಕೆ
ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಈ ವರ್ಷದ ಆರಂಭದಲ್ಲಿ ಗಗನಕ್ಕೇರಿದ್ದ ಚಿನ್ನದ ಬೆಲೆ ಇದೀಗ ಪಾತಾಳಕ್ಕೆ ಕುಸಿದಿದೆ. ನಿನ್ನೆ 22 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂಗೆ 450 ರೂ. ಮತ್ತು ಇಂದು 45 ರೂ. ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ದರವೂ ಗಮನಾರ್ಹವಾಗಿ ಕಡಿಮೆಯಾಗಿದೆ.