ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ರಾಜಭವನದ ಪೊಲೀಸ್ ಕಾನ್ಸ್ಟೇಬಲ್ ಮದುವೆಯಲ್ಲಿ ಭಾಗವಹಿಸಿ ದಂಪತಿಗೆ ಶುಭ ಕೋರಿದರು. ಮುಧೋಳ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಕಾನ್ಸ್ಟೇಬಲ್ ಪರಮಾನಂದ ಮದ್ವೆಗೆ ಗೆಹ್ಲೋಟ್ ಆಗಮಿಸಿ ಶುಭ ಹಾರೈಸಿದರು.