ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ್ತಿ ಗ್ರೇಸ್ ಹ್ಯಾರಿಸ್ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಬೌಲಿಂಗ್ ಮಾಡಿ 2 ವಿಕೆಟ್ ಕಬಳಿಸಿದರು.