ಗ್ಲೋಬಲ್ ಇನ್ವೆಸ್ಟರ್ಸ್ ಮೀಟಿಂಗ್‌ಗಾಗಿ ಜಪಾನ್‌ಗೆ ತೆರಳಿರುವ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗಕ್ಕೆ ಭರ್ಜರಿ ಸ್ವಾಗತ ದೊರೆತಿದೆ. ಜಪಾನ್‌ನಲ್ಲಿರುವ ಭಾರತದ ರಾಯಭಾರಿ ನಗ್ಮಾ ಮೊಹಮ್ಮದ್ ಮಲ್ಲಿಕ್ ಹಾಗೂ ಟೋಕಿಯೊ ಕನ್ನಡ ಸಂಘದ ಸದಸ್ಯರು ಸಿಎಂ ಡಿಕೆಶಿಗೆ ಸ್ವಾಗತ ಮಾಡಿದ್ದಾರೆ.