ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 24 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದ್ದು, ಈಗ 2 ಕಂತಿನ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.