ರೈಲ್ವೆ ಪ್ಲಾಟ್ಫಾರಂನಲ್ಲಿ ಬಾಲಕನ ಗಂಟಲೊಳಗೆ ಏನೋ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ದೇವರಂತೆ ಬಂದ ವ್ಯಕ್ತಿಯೊಬ್ಬ ಬಾಲಕನ ಜೀವ ಉಳಿಸಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.