ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ವೇಳೆ ದಲಿತರು ಮತ್ತು ಸವರ್ಣೀಯರ ಮಧ್ಯೆ ಗಲಾಟೆ ನಡೆದಿದೆ.