ನಟಿ ಹಂಸಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಬಂದ ಬಳಿಕ ಖ್ಯಾತಿ ಹೆಚ್ಚಾಗಿದೆ. ಈಗ ಅವರು ಒಂದು ಖುಷಿಯ ಸಮಾಚಾರ ತಿಳಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರಿಗೆ ಫಾಲೋವರ್ಸ್ ಸಂಖ್ಯೆ ಹೆಚ್ಚಾಗಿದೆ. ಅದಕ್ಕಾಗಿ ಅವರು ಅಭಿಮಾನಿಗಳಿಗೆ ಈ ವಿಡಿಯೋ ಮೂಲಕ ಧನ್ಯವಾದ ತಿಳಿಸಿದ್ದಾರೆ.