ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ಮುಸ್ಲಿಂ ಸಮುದಾಯವು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.