ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈಗೆ ಬಂದಿಳಿದಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ.