ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋತಿತು. ಒಂದೆಡೆ ತಂಡ ಕಳಪೆ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ತನ್ನ ಪ್ರೇಯಸಿ ಹಾಗೂ ಮಗನದ್ದೇ ಚಿಂತೆಯಾಗಿದೆ. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.