ಟಿ20 ವಿಶ್ವಕಪ್ ಗೆಲುವಿನ ಬಗ್ಗೆ ಭಾವುಕರಾಗಿ ಮಾತನಾಡಿದ ಹಾರ್ದಿಕ್; ವಿಡಿಯೋ

×

ಟಿ20 ವಿಶ್ವಕಪ್ ಗೆಲುವಿನ ಬಗ್ಗೆ ಭಾವುಕರಾಗಿ ಮಾತನಾಡಿದ ಹಾರ್ದಿಕ್; ವಿಡಿಯೋ

2024 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ 11 ವರ್ಷಗಳ ನಂತರ ಐಸಿಸಿ ಟೂರ್ನಿಯ ಟ್ರೋಫಿಯನ್ನು ಗೆದ್ದುಕೊಂಡಿತು. ಆ ಪಂದ್ಯದಲ್ಲಿ ಕೊನೆಯ ಓವರ್ ಬೌಲ್ ಮಾಡಿ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟಿದ್ದ ಹಾರ್ದಿಕ್ ಪಾಂಡ್ಯ ಭಾವುಕ ಮಾತುಗಳನ್ನಾಡಿದ್ದಾರೆ.

pruthvi Shankar